ಉಜಿರಡ್ಕ: ಇನ್ನೂ ಈಡೇರದ ಸೇತುವೆಯ ಭರವಸೆ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂನ್.18. ನಾಲ್ಕೂರು ಗ್ರಾಮದ ಉಜಿರಡ್ಕ ನಿವಾಸಿಗಳು ಮಳೆಗಾಲದಲ್ಲಿ ತಮ್ಮೂರಿನ ಮನೆಗಳಿಗೆ ತೆರಳಬೇಕಾದರೆ ರಸ್ತೆ ಮಧ್ಯೆ ಸಿಗುವ ಹೊಳೆ ದಾಟಬೇಕು. ಮಳೆಗಾಲದಲ್ಲಿ ಈ ಹೊಳೆ ತುಂಬಿ ಹರಿಯುವುದರಿಂದ ದಾಟಲು ಸಾಧ್ಯವಾಗದೆ ಇಲ್ಲಿನವರು ಸುತ್ತು ಬಳಸಿ ತೆರಳಬೇಕು.ಇಂತಹ ಸಂಕಷ್ಟಗಳ ಸರಮಾಲೆ ಹೊತ್ತು ಮಳೆಗಾಲದ ಅವಧಿ ಕಳೆಯುವವರು ತಮ್ಮೂರಿಗೆ ತೆರಳುವ ರಸ್ತೆ ಮಧ್ಯೆ ಹರಿಯುವ ಹೊಳೆಗೆ ಸೇತುವೆ ನಿರ್ಮಿಸಿ ಕೊಡುವಂತೆ ಅವರು ಬೇಡಿಕೆ ಇರಿಸಿ ದಶಕಗಳೇ ಕಳೆದಿವೆ. ಇದುವರೆಗೆ ಈಡೇರಿಲ್ಲ. ಭರವಸೆಗಳ ಮಹಾಪೂರವೇ ಹರಿದು ಬಂದಿದ್ದರೂ ಅವೆಲ್ಲವೂ […]
ಉಜಿರಡ್ಕ: ಇನ್ನೂ ಈಡೇರದ ಸೇತುವೆಯ ಭರವಸೆ Read More »
ಕರಾವಳಿ


