ಸರಸ್ವತೀ ಪದವಿಪೂರ್ವ ವಿದ್ಯಾಲಯ ಕಡಬ ಪುಸ್ತಕ ಪ್ರದರ್ಶನ➤ಜೀವನ ಪಾಠಕ್ಕೆ ಗ್ರಂಥಾಧ್ಯಯನ ಅಗತ್ಯ : ಶ್ರೀ ವೆಂಕಟ್ರಮಣ ರಾವ್
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಈಗಿನ ಜೀವನ ಪದ್ದತಿ ತುಂಬಾ ಒತ್ತಡದಿಂದ ಕೂಡಿದ್ದು, ಅದು ಶಿರೀರ ಹಾಗೂ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರಿಂದ ಮುಕ್ತರಾಗಲು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಬಾಲ್ಯದಿಂದಲೇ ಓದುವ ಹವ್ಯಾಸ ಬೆಳೆಸಿಕೊಂಡಲ್ಲಿ ಮೌಲ್ಯಯುತ ಜೀವನ ನಡೆಸಬಹುದು ಎಂದು ಕಡಬದ ಯುವ ಉದ್ಯಮಿ ಶ್ರೀ ಮೋಹಾನ್ ದಾಸ್ ತಿಳಿಸಿದರು. ಅವರು ಸರಸ್ವತೀ ಪದವಿಪೂರ್ವ ವಿದ್ಯಾಲಯ ಇಲ್ಲಿ ಸ್ಪಂದನ ಸಾಹಿತ್ಯ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿದ್ದ ದಂತ ವೈದ್ಯ […]



