ಕಾನೂನು ಅರಿವು ಹಾಗೂ ನೆರವು
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೊಜನಾ ಸಂಘ, ಪೊಲೀಸ್ ಇಲಾಖೆ, ವಕೀಲರ ಸಂಘ, ಮಕ್ಕಳ ಸಹಾಯವಾಣಿ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನರಲ್ಲಿ ಕಾನೂನಿನ ನೆರವು ಹಾಗೂ ನೆರವಿನ ಬಗ್ಗೆ ತಿಳಿಯಪಡಿಸಲು ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಬರುವ ಜೂನ್ 12 ರಂದು ಪೂರ್ರ್ವಾಹ್ನ 10 ಗಂಟೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾನೂನು […]
ಕಾನೂನು ಅರಿವು ಹಾಗೂ ನೆರವು Read More »
ಕರಾವಳಿ




