ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ತಂಬಾಕು ನಿಗ್ರಹ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ಭಾರತೀಯ ಕೃಷಿ ಸಂಶೋಧನಾ ಪರಿಷತ್‍ನ ಅಂಗ ಸಂಸ್ಥೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ “ವಿಶ್ವ ತಂಬಾಕು ಮುಕ್ತ ದಿನ” ಆಚರಿಸಲಾಯಿತು. ಈ ವಿಶೇಷ ದಿನದ ಸಂದರ್ಭದಲ್ಲಿ ತಂಬಾಕು ಸೇವನೆಯನ್ನು ಸಂಪೂರ್ಣವಾಗಿ ಕಡಿತಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರದಿಂದ ನಿರ್ದೇಶಿಸಲ್ಪಟ್ಟ ಪ್ರತಿಜ್ಞೆಯನ್ನು ಮೀನುಗಾರಿಕಾ ಕಾಲೇಜಿನ ಡೀನ್ ರವರಾದ ಡಾ ಸೆಂಥಿಲ್ ವೆಲ್ ಎ. ರವರು ಕೇಂದ್ರದ ಮತ್ತು ಮೀನುಗಾರಿಕಾ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ವಾಚಿಸಿದರು.“ವಿಶ್ವ ತಂಬಾಕು ನಿಗ್ರಹ ದಿನವಾದಂತಹ […]
ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ತಂಬಾಕು ನಿಗ್ರಹ ದಿನಾಚರಣೆ Read More »
ಕರಾವಳಿ


