ದ.ಕ ಜಿಲ್ಲೆಯಲ್ಲಿ ವಾಸವಿರುವ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5. ಪ್ರಸಕ್ತ 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು. ಎಸ್.ಎಸ್.ಎಲ್.ಸಿ. – ರೂ.10,000, ಪಿ.ಯು.ಸಿ ಮತ್ತು ತತ್ಸಮಾನ ಕೋರ್ಸುಗಳು (ಪ್ರತಿ ವರ್ಷಕ್ಕೆ) – ರೂ.12,000, ಎಲ್ಲಾ ಪದವಿ ಕೋರ್ಸುಗಳು (ಪ್ರತಿ ವರ್ಷಕ್ಕೆ)ರೂ. 15,000, ಎಲ್ಲಾ ಸ್ನಾತಕೋತ್ತರ ಕೋರ್ಸುಗಳು (ಪ್ರತಿ ವರ್ಷಕ್ಕೆ) ರೂ. […]
ದ.ಕ ಜಿಲ್ಲೆಯಲ್ಲಿ ವಾಸವಿರುವ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ Read More »
ಕರಾವಳಿ


