ಮತ ಎಣಿಕೆ ನಡೆಯುವ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ➤ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಆದೇಶ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪುರಸಭೆ, ಮುಲ್ಕಿ ಪಟ್ಟಣ ಪಂಚಾಯತ್ ಹಾಗೂ ಪಡುಪೆರಾರ(ಬಜಪೆ), ತಲಪಾಡಿ ಗ್ರಾಮ ಪಂಚಾಯತ್ ಪ್ರದೇಶಗಳ ಮತ ಎಣಿಕೆ ಪ್ರಕ್ರಿಯೆಯು ಮಂಗಳೂರು ನಗರದಲ್ಲಿ ಮೇ 31 ರಂದು ನಡೆಯಲಿದೆ. ಎಣಿಕೆ ನಡೆಯುವ ಹಾಗೂ ವಿಜಯೋತ್ಸವ ನಡೆಯುವ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ನಗರದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇದ್ದು ಕರ್ನಾಟಕ […]
ಮತ ಎಣಿಕೆ ನಡೆಯುವ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ➤ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಆದೇಶ Read More »
ಕರಾವಳಿ


