ಪಾಶ್ಚಾತ್ಯ ಆಹಾರಗಳಿಗೆ ಮಾರುಹೋಗುತ್ತಿದೆ ಭಾರತ ➤ಮರೆಯಾಗುತ್ತಿದೆ ಭಾರತೀಯ ಆಹಾರ ಪದ್ದತಿ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.27. ಪಾಶ್ಚಾತ್ಯ ಆಹಾರಗಳಿಗೆ ಮಾರುಹೊಗಿ ಭಾರತೀಯ ಆಹಾರ ಸಂಸ್ಕೃತಿಯನ್ನು ಜನ ಮರೆತಿರುವುದು ವಿಷಾದನೀಯ.ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ವತಿಯಿಂದ ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಆವರಣದಲ್ಲಿ ರವಿವಾರ ಸಿರಿಧಾನ್ಯ ಕೆಫೆ ಉದ್ಘಾಟಿಸಿ ಈ ಭಾರತೀಯ ಅಹಾರ ಪದ್ದತಿಯನ್ನು ಉಳಿಸುವ ಸಲುವಾಗಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಮರೆಯಾದ ನಮ್ಮ ಪಾರಂಪರಿಕ ಆಹಾರ ಪದ್ಧತಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಟ್ರಸ್ಟಿ ಶ್ರದ್ಧಾ […]
ಪಾಶ್ಚಾತ್ಯ ಆಹಾರಗಳಿಗೆ ಮಾರುಹೋಗುತ್ತಿದೆ ಭಾರತ ➤ಮರೆಯಾಗುತ್ತಿದೆ ಭಾರತೀಯ ಆಹಾರ ಪದ್ದತಿ Read More »
ಕರಾವಳಿ



