ಸಿಇಟಿ ಫಲಿತಾಂಶ ಪ್ರಕಟ ➤ ಇಂಜಿನಿಯರಿಂಗ್ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ
(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25.2019 ನೇ ಸಾಲಿನ ಸಿಇಟಿ ಫಲಿತಾಂಶ ಶನಿವಾರ , ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಅವರು ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಫಲಿತಾಂಶವನ್ನು ಬಿಡಗುಡೆ ಗೊಳಿಸಿದರು. ಟಾಪ್ 5 ರ್‍ಯಾಂಕ್ ಪಡೆದವರಿಗೆ ಉಚಿತ ಪ್ರವೇಶ ಎಂದು ಘೋಷಿಸಿದ್ದಾರೆ. ಇಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನ ಆರ್ ಚಿನ್ಮಯ್ 2 ನೇ ರ್‍ಯಾಂಕ್ ಪಡೆದಿದ್ದಾರೆ.ಮೊದಲ ಹತ್ತು ಸ್ಥಾನಗಳಲ್ಲಿ 7 ಬೆಂಗಳೂರು, 2 ಸ್ಥಾನ […]
ಸಿಇಟಿ ಫಲಿತಾಂಶ ಪ್ರಕಟ ➤ ಇಂಜಿನಿಯರಿಂಗ್ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ Read More »
ರಾಷ್ಟ್ರೀಯ ನ್ಯೂಸ್


