ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ
(ನ್ಯೂಸ್ ಕಡಬ) newskadaba.com ಕಡಬ, ಅ.17. 2017-18ನೇ ಸಾಲಿನ ತಾ.ಪಂ. ಸದಸ್ಯರ ರೂ 75.000 ಹಾಗೂ ಗ್ರಾ.ಪಂ. ರೂ 31.000 ಅನುದಾನದಲ್ಲಿ ಮರ್ದಾಳ ಗ್ರಾಮದ ನೀರಾಜೆ- ಮುಂಡ್ರಾಡಿ ರಸ್ತೆ ದುರಸ್ತಿಗೊಳಿಸಲು ಸೋಮವಾರ ಚಾಲನೆ ನೀಡಲಾಯಿತು. ತಾ.ಪಂ.ಸದಸ್ಯೆ ಪಿ.ವೈ ಕುಸುಮ ತೆಂಗಿನಕಾಯಿ ಒಡೆಯುವ ಮೂಲಕ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ.ಸದಸ್ಯ ದಾಮೋದರ ಗೌಡ ಡೆಪ್ಪುಣಿ, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ […]
ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ Read More »
ಕರಾವಳಿ







