ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 102ನೇ ನೆಕ್ಕಿಲಾಡಿ ಗ್ರಾಮದ ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆಯ ಕಾಂಕ್ರಿಟಿಕರಣವನ್ನು ಮಂಗಳವಾರ ಉದ್ಘಾಟಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಗ್ರಾ.ಪಂ.ಸದಸ್ಯ ಸುಲೈಮಾನ್ ಪಿ., ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ದಾಮೋದರ […]
ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ Read More »
ಕರಾವಳಿ







