ಖಾಸಗಿ ಶಾಲೆಗಳ ದುಬಾರಿ ಶುಲ್ಕ ಖಂಡಿಸಿ ► ತನ್ವೀರ್ ಸೇಠ್ ನಿವಾಸದ ಮೇಲೆ ಕರವೇ ಯುವ ಸೇನೆಯಿಂದ ಮುತ್ತಿಗೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.7. ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಖಂಡಿಸಿ ಕರವೇ ಯುವ ಸೇನೆ ವತಿಯಿಂದ ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ನಿವಾಸದ ಬಳಿ ಶನಿವಾರ ಪ್ರತಿಭಟನಾ ಧರಣಿ ನಡೆಸಿದರು. ಈ ವೇಳೆ ಸಚಿವ ತನ್ವೀರ್ ಸೇಠ್ ನಿವಾಸದ ಮೇಲೆ ಮುತ್ತಿಗೆ ಹಾಕಿದ ಕರವೇ ಯುವ ಸೇನೆ ಕಾರ್ಯಕರ್ತರು ಅವರ ಮನೆಯಲ್ಲಿರುವ ಪಾಟ್ ಮತ್ತು ಕಿಟಕಿ ಗಾಜುಗಳನ್ನ ಒಡೆದಿದ್ದಾರೆ. ಪ್ರತಿಭಟನೆ ನಡೆಯುತ್ತಿದ್ದಂತೆಯೇ ಮನೆಯಿಂದ ಹೊರಬಂದ ಸಚಿವರು ಪ್ರತಿಭಟನಾಕಾರರ ಜೊತೆ ಮಾತನಾಡಿ, ಏಕಾಏಕಿ ಮನಗೆ ನುಗ್ಗೋದು ಪ್ರವೃತ್ತಿ […]
ಖಾಸಗಿ ಶಾಲೆಗಳ ದುಬಾರಿ ಶುಲ್ಕ ಖಂಡಿಸಿ ► ತನ್ವೀರ್ ಸೇಠ್ ನಿವಾಸದ ಮೇಲೆ ಕರವೇ ಯುವ ಸೇನೆಯಿಂದ ಮುತ್ತಿಗೆ Read More »
ಕರ್ನಾಟಕ







