ಮರ್ದಾಳ ಮೀನು ಮಾರುಕಟ್ಟೆಯಲ್ಲಿ ಮಾತಿನ ಚಕಮಕಿ ► ಮೀನು ರಸ್ತೆಗೆ ಎಸೆದು ಆಕ್ರೋಶ
(ನ್ಯೂಸ್ ಕಡಬ) newskadaba.com ಕಡಬ,ಅ.6. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಮೀನು ಮಾರಾಟಗಾರರ ನಡುವೆ ಮಾತಿನ ಚಕಮಕಿ ನಡೆದು, ಮೀನನ್ನು ರಸ್ತೆಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮರ್ದಾಳ ಮೀನುಮಾರುಕಟ್ಟೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮರ್ದಾಳ ಗ್ರಾ.ಪಂ.ಗೆ ಒಳಪಟ್ಟ ಮರ್ದಾಳ ಪೇಟೆಯಲ್ಲಿರುವ ಮೀನು ಮಾರುಕಟ್ಟೆಯ ಎರಡು ಸ್ಟಾಲ್ ಗಳ ಪೈಕಿ ಒಂದನ್ನು 1ವರ್ಷದ ಅವಧಿಗೆ ಕರ್ಮಾಯಿ ತುಂಬ್ಯ ನಿವಾಸಿ ಅಬ್ದುಲ್ ಖಾದರ್ರವರು ರೂ.30,500ಕ್ಕೆ ಹಾಗೂ ಇನ್ನೊಂದು ಸ್ಟಾಲ್ ನ್ನು ಕಡಬ ಹಳೆಸ್ಟೇಷನ್ ನಿವಾಸಿ ರಮ್ಲಾರವರು 31,500ಕ್ಕೆ ಏಲಂನಲ್ಲಿ ಪಡೆದುಕೊಂಡಿದ್ದರು. ಬಳಿಕ […]
ಮರ್ದಾಳ ಮೀನು ಮಾರುಕಟ್ಟೆಯಲ್ಲಿ ಮಾತಿನ ಚಕಮಕಿ ► ಮೀನು ರಸ್ತೆಗೆ ಎಸೆದು ಆಕ್ರೋಶ Read More »
ಕರಾವಳಿ









