ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com ಕಡಬ, ಸೆ.25. ಕಡಬ ಠಾಣಾ ವ್ಯಾಪ್ತಿಯ ಕುಂಡಾಜೆ ಎಂಬಲ್ಲಿ ಭಾನುವಾರ ಸಂಜೆ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 307ರ ಪ್ರಕಾರ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಘಟನೆ ಸಂಬಂದಿಸಿದಂತೆ ಕುಂಡಾಜೆ ನಿವಾಸಿ ಝಕರಿಯಾ ಮತ್ತು ಅವರ ತಂಗಿ ಜಮೀಳಾ ಎಂಬವರಿಗೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ರಾಮಕುಂಜ ನಿವಾಸಿಗಳಾದ ಅಶ್ವತ್, ರಿತೇಶ್ ಹಾಗೂ ಕೃಷ್ಣ ಎಂಬವರನ್ನು ಬಂಧಿಸಲಾಗಿದ್ದು, ಝಕರಿಯಾ ಅವರು ಭಾನುವಾರ ಸಂಜೆ ಉಪ್ಪಿನಂಗಡಿಯಿಂದ ಜೀಪಿನಲ್ಲಿ ಬಂದು ಕುಂಡಾಜೆಯಲ್ಲಿ […]
ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ Read More »
ಕರಾವಳಿ









