ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ
(ನ್ಯೂಸ್ ಕಡಬ)newskadaba.com ಮಂಗಳೂರು, ಆ.16. MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಎಂಡಿಎಂ ಮಾದಕ […]
ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ Read More »
ಕರಾವಳಿ

