ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ..! – ಸ್ಯಾಂಡಲ್ ವುಡ್ ನಿರ್ಮಾಪಕನ ಬಂಧನ
(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬುವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ತನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಸೆರೆ ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರುದಾರ ಮಹಿಳೆಯು 2021ರ ನವೆಂಬರ್‌ನಲ್ಲಿ ಕೆಲಸವೊಂದರ ನಿಮಿತ್ತ […]
ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ..! – ಸ್ಯಾಂಡಲ್ ವುಡ್ ನಿರ್ಮಾಪಕನ ಬಂಧನ Read More »
ಕರ್ನಾಟಕ

