ಕಾರವಾರ : ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆಯ ಸನ್ಮಾನ!

(ನ್ಯೂಸ್‌ ಕಡಬ) newskadaba.com,  ಸೆ.20  ಕಾರವಾರ : ರೈಲು ಹಳಿ ಮೇಲೆ ಕುಸಿದು ಬಿದ್ದಿದ್ದ ನೌಕಾಪಡೆ ಅಧಿಕಾರಿಯನ್ನು ರಕ್ಷಿಸಿದ ಕಾರವಾರದ ಆಭರಣ ವ್ಯಾಪಾರಿಯನ್ನು ಭಾರತೀಯ ನೌಕಾಪಡೆ ಸನ್ಮಾನಿಸಿದೆ. ಆಗಸ್ಟ್ 1, 2025 ರಂದು ಮುಂಬೈಗೆ ತೆರಳುತ್ತಿದ್ದ ಸಾಕೇತ್ ಕಶ್ಯಪ್ ಎಂಬ ನೌಕಾಪಡೆಯ ಅಧಿಕಾರಿ ಆಕಸ್ಮಿಕವಾಗಿ ರೈಲಿನಿಂದ ಜಾರಿ ಬಿದ್ದಿದ್ದರು. ಹಳಿ ಮೇಲೆ ಬಿದ್ದು, ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದರು. ಚಿಂತಾಜನಕ ಪರಿಸ್ಥಿತಿಯಲ್ಲಿದ್ದ ಅವರನ್ನು ನಾಗಪ್ರಸಾದ್ ರಾಯ್ಕರ್, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಿದ್ದರು. ತದನಂತರ ನೌಕಾಪಡೆ ಅಧಿಕಾರಿಗಳು […]

ಕಾರವಾರ : ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆಯ ಸನ್ಮಾನ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್