ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು

(ನ್ಯೂಸ್‌ ಕಡಬ) newskadaba.com ಸೆ. 01. ಊಟ ಮಾಡುತ್ತಿದ್ದ ಸಂದರ್ಭ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಮೃತ ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, ಅಮಿತ್ ಮಾಳಸೇರ್ (38 )ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕರಾಗಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ಅಮಿತ್ ಎಂದಿನಂತೆ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು […]

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್