ಕಾಸರಗೋಡು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ
(ನ್ಯೂಸ್ ಕಡಬ) newskadaba.com ಸೆ.06 ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ನಡೆದಿದೆ. ಮದಂಗಲ್ಲಿನ ಸುಬ್ರಾಯ ಭಟ್ (86) ಮೃತಪಟ್ಟವರು. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥತೆಯಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಸುಬ್ರಾಯ ಭಟ್ ಹಾಗೂ ಪತ್ನಿ ರಾಜಮ್ಮ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ […]
ಕಾಸರಗೋಡು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
