ಕಾಸರಗೋಡು: ಅಶ್ವಿನಿ ಕ್ಲಿನಿಕ್‌ನಲ್ಲಿ ಅಗ್ನಿ ಅವಘಡ; ಸುಮಾರು ಲಕ್ಷಾಂತರ ರೂ. ನಷ್ಟ

(ನ್ಯೂಸ್‌ ಕಡಬ) newskadaba.com,  ಸೆ.23  ಕಾಸರಗೋಡು: ನಗರದ ಅಶ್ವಿನಿ ನಗರದಲ್ಲಿರುವ ಚರ್ಮ ಹಾಗೂ ಮಕ್ಕಳ ತಪಾಸಣಾ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಉಂಟಾಗಿ ಸುಮಾರು 25 ಲಕ್ಷ ರೂ. ನಷ್ಟವಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಸೋಮವಾರ ತಡರಾತ್ರಿ 11.30 ರ ಸುಮಾರಿಗೆ ಕ್ಲಿನಿಕ್ ನಲ್ಲಿ ಹೊಗೆ ಕಂಡುಬಂದ ಹಿನ್ನಲೆಯಲ್ಲಿ ಸಮೀಪದ ಹೊಟೇಲ್ ಕಾರ್ಮಿಕರು ಅಗ್ನಿ ಶಾಮಕ ದಳದ ಸಿಬ್ಬಂದಿ ಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ […]

ಕಾಸರಗೋಡು: ಅಶ್ವಿನಿ ಕ್ಲಿನಿಕ್‌ನಲ್ಲಿ ಅಗ್ನಿ ಅವಘಡ; ಸುಮಾರು ಲಕ್ಷಾಂತರ ರೂ. ನಷ್ಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್