ಕಾಸರಗೋಡು : ರಸಮಂಜರಿ ಕಾರ್ಯಕ್ರಮದ ಸಮಯದಲ್ಲಿ ಕಾಲ್ತುಳಿತ – 15 ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com, ನ.24: ನಗರದ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತದಿಂದ ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು ನಗರದ ಹಲವು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಫ್ಲೀ ಯುವಜನ ಸಂಘಟನೆ ವತಿಯಿಂದ ನುಳ್ಳಿಪ್ಪಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಸಾಮಾಜಿಕ ಮಾಧ್ಯಮ ಹೆಸರಾಂತ, ಗಾಯಕ ಹನಾನ್ ಷಾ ಅವರ ಕಾರ್ಯಕ್ರಮಕ್ಕೆ ಸಾವಿರಾರು […]
ಕಾಸರಗೋಡು : ರಸಮಂಜರಿ ಕಾರ್ಯಕ್ರಮದ ಸಮಯದಲ್ಲಿ ಕಾಲ್ತುಳಿತ – 15 ಮಂದಿಗೆ ಗಾಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
