ಕಾಸರಗೋಡು : ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com ಆ. 28. ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ.   ಮೃತರನ್ನು ಗೋಪಿ, ಪತ್ನಿ ಇಂದಿರಾ ಹಾಗೂ ಪುತ್ರ ರಂಜೇಶ ಎಂದು ಗುರುತಿಸಲಾಗಿದೆ. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿದ್ದು ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ರಂಜೇಶ್ ಹಾಗೂ ರಾಕೇಶ್ ಈ ಹಿಂದೆ ವಿದೇಶದಲ್ಲಿದ್ದು, ಎರಡು […]

ಕಾಸರಗೋಡು : ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್