ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು
(ನ್ಯೂಸ್ ಕಡಬ) newskadaba.com, ನ.14: ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಗುರುವಾರ ರಾತ್ರಿ ನಡೆದಿದೆ. ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದಾರೆ. ಕೋಜಿಕ್ಕೋಡ್ ನಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಲಾರಿ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಲಾರಿ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ […]
ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು Read More »
ಕರಾವಳಿ


