ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..!
(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.16. ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಮೊಬೈಲ್ ಮಳಿಗೆಗೆ ತಲುಪಿದ್ದ ಯುವಕ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಸಿದ್ದೀಕ್ ಶಫೀಕ್ ಪರ್ಹಾನ್ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಜೇಶ್ವರ ಹೊಸಬೆಟ್ಟು ಪಾಂಡ್ಯಾಲದ ಮಸೀದಿ ಸಮೀಪ ಮರದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನ ಮೊಬೈಲ್ ನ್ನು ಪರ್ಹಾ ನ್ ಮೊಬೈಲ್ ಎಗರಿಸಿದ್ದು, ಆದರೆ ಮೊಬೈಲ್ ನೋಡಿದಾಗ ಅದು ಲಾಕ್ ಆಗಿತ್ತು ಅದನ್ನು ತೆರೆಯಲು ಆಗಿಲ್ಲ. ಇದರಿಂದ ಸಮೀಪದ ಮೊಬೈಲ್ ಮಳಿಗೆಗೆ […]
ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್








