ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.01., ಮಾಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕರ್ನಾಟಕ – ಕೇರಳ ಗಡಿಭಾಗದ ರಸ್ತೆಗಳನ್ನು ತೆರೆಯುವ ಲಕ್ಷಣ ಸದ್ಯಕ್ಕಿಲ್ಲ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಾಹಿತಿ ನೀಡಿದ್ದಾರೆ . ಅಂತಾರಾಜ್ಯ ಗಡಿ ತೆರೆಯುವ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ರಾಜ್ಯಗಳಿಗೆ ಕೇಂದ್ರ ಸರಕಾರ ಬಿಟ್ಟಿದ್ದು, ಕಾಸರಗೋಡು – ಮಂಗಳೂರು ಗಡಿಭಾಗ ತಲಪಾಡಿ ಟೋಲ್ ಗೇಟ್ ಓಪನ್ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ ಜೂನ್ 8ರ ಬಳಿಕವೇ ಈ ಬಗ್ಗೆ ನಿರ್ಧರಿಸಲಾಗುವುದು […]

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್ Read More »

ಕರಾವಳಿ