ಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
(ನ್ಯೂಸ್ ಕಡಬ) newskadaba.com, ಜೂ.06. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ನಿರಂತರವಾಗಿ ಭಯೋತ್ಪಾದರ ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ಇದೀಗ ಎನ್‌ಐಎ ಕಾಶ್ಮೀರದ 32 ಕಡೆಗಳಲ್ಲಿ ದಾಳಿ ನಡೆಸಿದ್ದು, ಮದ್ದುಗುಂಡುಗಳು ಹಾಗೂ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳು ಮತ್ತು ಅವುಗಳ ಶಾಖೆಗಳಿಂದ ನಡೆಯುತ್ತಿರುವ ಭಯೋತ್ಪಾದಕ ಪಿತೂರಿಯ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಕಾಶ್ಮೀರ ಕಣಿವೆಯ […]
ಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ Read More »
ಕರಾವಳಿ




