kasrgodu

ಕಾಸರಗೋಡು: ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.27. ನಾಪತ್ತೆಯಾಗಿದ್ದ ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆಯಾದ ಘಟನೆ ಪಲ್ಲಿಕೆರೆ ಪೂಚೆಕ್ಕಾಡ್ ಬಳಿ ನಡೆದಿದೆ. ಮುಹಮ್ಮದ್ ಶಹೀಮ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ಈತ ತೆಕ್ಕುಪುರಂ ನಿವಾಸಿ ಸುಬೈರ್ ಮತ್ತು ಸಮೀರಾ ದಂಪತಿಯ ಪುತ್ರನಾಗಿದ್ದ. ಶಹೀಮ್ ಶಾಲೆಯಿಂದ ಬೇಗನೇ‌ ಬಂದಿದ್ದ. ಆದರೆ ಮನೆಗೆ ತೆರಳಿಲ್ಲ. ಸಂಜೆ ಶಾಲಾ ಸಮಯ‌ ಕಳೆದರೂ‌ ಮಗು ಮನೆಗೆ ಬರದಿದ್ದಾಗ ಪೋಷಕರು ವಿಚಾರಿಸಿದ್ದಾರೆ.ಈ ವೇಳೆ‌ ಶಹೀಮ್‌ ಶಾಲೆಯಿಂದ ಮಧ್ಯಾಹ್ನ‌ ತೆರಳಿರುವ ಬಗ್ಗೆ ಶಿಕ್ಷಕರು ಮಾಹಿತಿ ನೀಡಿದ್ದಾರೆ. […]

ಕಾಸರಗೋಡು: ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಕಾಸರಗೋಡು: ಆಫ್ರಿಕನ್‌ ಹಂದಿ ಜ್ವರ ಪತ್ತೆ ಪ್ರಕರಣ.!! ➤  500 ಕ್ಕೂ ಹೆಚ್ಚು ಹಂದಿಗಳನ್ನು ಕೊಲ್ಲಲು ಆದೇಶ           

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.13. ಕರ್ನಾಟಕದ ಗಡಿಯಿಂದ ಸುಮಾರು ಐದು ಕಿ.ಮೀ. ದೂರದಲ್ಲಿರುವ ಕೇರಳದ ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕಿನ ಕಾಟು ಕುಕ್ಕೆಯಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡಿದೆ. ಇಲ್ಲಿರುವ ಫಾರ್ಮ್‌ಗಳಲ್ಲಿ 200ಕ್ಕೂ ಅಧಿಕ ಸೋಂಕು ಬಾಧಿತ ಹಂದಿಗಳು ಸಾವಿಗೀಡಾಗಿರುವುದಾಗಿ ವರದಿ ತಿಳಿಸಿದೆ. ಇದರ ಬೆನ್ನಲ್ಲೇ ಸುಮಾರು 500 ಕ್ಕೂ ಹೆಚ್ಚು  ಹಂದಿಗಳ ಮಾರಾಣ ಹೋಮ ಮಾಡಲಾಗುತ್ತಿದೆ. ಇದೀಗ ಸೋಂಕು ಪತ್ತೆಯಾದ ಕೇಂದ್ರದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ.

 ಕಾಸರಗೋಡು: ಆಫ್ರಿಕನ್‌ ಹಂದಿ ಜ್ವರ ಪತ್ತೆ ಪ್ರಕರಣ.!! ➤  500 ಕ್ಕೂ ಹೆಚ್ಚು ಹಂದಿಗಳನ್ನು ಕೊಲ್ಲಲು ಆದೇಶ            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top