ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿ ತಡೆ.!
(ನ್ಯೂಸ್ ಕಡಬ) newskadaba.com ಪುತ್ತೂರು, ಜು. 14. ಪುತ್ತೂರು ಉಪವಿಭಾಗಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್ ನಂದನ್ ಅವರನ್ನು ಸರಕಾರ ವರ್ಗಾವಣೆಗೊಳಿಸಿ ಆದೇಶಿಸಿತ್ತು. ಆದರೆ, ಈ ಆದೇಶಕ್ಕೆ ಕರ್ನಾಟಕ ಅಡ್ಮಿನಿಸ್ಟ್ರೇಟಿವ್ ಟ್ರಿಬ್ಯೂನಲ್ ತಡೆಯಾಜ್ಞೆ ನೀಡಿದೆ. ಅವಧಿಪೂರ್ವ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಹುದ್ದೆಗೆ ಮತ್ತೆ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಗಿರೀಶ್ ನಂದನ್ ಕೆಎಟಿ ಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಕೆಎಟಿ ವರ್ಗಾವಣೆ ಆದೇಶಕ್ಕೆ ತಡೆ ನೀಡಿದೆ. ಗಿರೀಶ್ ನಂದನ್ […]
ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿ ತಡೆ.! Read More »
ಕರಾವಳಿ
