ಕೊರಗಜ್ಜನ ಹುಂಡಿಗೆ ಕಾಂಡೋಮ್ ಹಾಕಿ ದರ್ಪ ಮೆರೆದ ಯುವಕರು ► ತಿಂಗಳೊಳಗೆ ಸೊಂಟದ ಬಲ ಕಳೆದುಕೊಂಡಾಗ ಬೆಳಕಿಗೆ ಬಂತು ಕೊರಗಜ್ಜನ ಪವಾಡ
(ನ್ಯೂಸ್ ಕಡಬ) newskadaba.com ಉಡುಪಿ, ಮೇ.27. ಕೊರಗಜ್ಜ ಸ್ವಾಮಿಯ ಕಾಣಿಕೆ ಹುಂಡಿಯ ಮೇಲೆ ಮೂತ್ರ ಮಾಡಿ ಡಬ್ಬಿಯೊಳಗಡೆ ಕಾಂಡೋಮ್ ಹಾಕಿ ಅಗೌರವ ತೋರಿದ ಯುವಕನೋರ್ವನ ಆರೋಗ್ಯದಲ್ಲಿ ಏರುಪೇರಾಗಿ ಕೊನೆಗೆ ಕ್ಷಮೆ ಕೇಳಿ ಘಟನೆ ಇಲ್ಲಿನ ಕಟಪಾಡಿಯಲ್ಲಿ ನಡೆದಿದೆ. ಕಟಪಾಡಿ ಎಸ್.ವಿ.ಎಸ್ ಕಾಲೇಜಿನ ಮುಂಭಾಗದಲ್ಲಿರುವ ಪೇಟೆಬೆಟ್ಟು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಹುಂಡಿಗೆ ಮುಸ್ಲಿಂ ಯುವಕರ ಗುಂಪೊಂದು ಮೂತ್ರಮಾಡಿ, ಡಬ್ಬಿಯ ಒಳಗೆ ಒಂದಿಷ್ಟು ಕಸ ಮತ್ತು ಕಾಂಡೋಮ್ ಹಾಕಿ ದರ್ಪ ಮೆರೆದಿದ್ದಾರೆ ಎನ್ನಲಾಗಿದೆ. ದೈವಸ್ಥಾನದ ವಾರ್ಷಿಕೋತ್ಸವ ಸಮೀಪಿಸಿದಾಗ ಹತ್ತು […]

