ಸುಬ್ರಹ್ಮಣ್ಯ- ಮಂಗಳೂರು ನಡುವೆ ಹೊಸ ರೈಲು ಸಂಚಾರ – ಕೇಂದ್ರ ರೈಲ್ವೇ ಸಚಿವರಿಗೆ ಕಟೀಲ್ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ರೈಲ್ವೇ ಇಲಾಖೆಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಾಣ, ಬೆಂಗಳೂರು – ಮಂಗಳೂರು ರೈಲ್ವೇ ಲೈನ್ ಮೇಲ್ದರ್ಜೆಗೆ ಮತ್ತು ವಿದ್ಯುದೀಕರಣ, ಮಂಗಳೂರಿನಿಂದ ವಾರಣಾಸಿ- ಮಂಗಳೂರು-ರಾಮೇಶ್ವರಂ ಹಾಗೂ ಮಂಗಳೂರು- ಬೀದರ್ ಮಧ್ಯೆ ಹೊಸ ರೈಲುಗಳನ್ನು ಸ್ಥಾಪಿಸುವಂತೆ ತಿಳಿಸಲಾಗಿತ್ತು. ಅಲ್ಲದೇ […]

ಸುಬ್ರಹ್ಮಣ್ಯ- ಮಂಗಳೂರು ನಡುವೆ ಹೊಸ ರೈಲು ಸಂಚಾರ – ಕೇಂದ್ರ ರೈಲ್ವೇ ಸಚಿವರಿಗೆ ಕಟೀಲ್ ಮನವಿ Read More »

ಕರಾವಳಿ