Death, deadbody, Waterfall

ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಸಾವು

(ನ್ಯೂಸ್ ಕಡಬ) newskadaba.com , ಮೇ.10. ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯ ಬಳಿ ಆಕಸ್ಮಿಕವಾಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ದಾರುಣ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಅವರು ನೀಡಿದ ದೂರಿನ ಪ್ರಕಾರ, ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ 2:00 ಗಂಟೆ ಸುಮಾರಿಗೆ […]

ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಸಾವು Read More »

ಕರಾವಳಿ