ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್ ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾಪಿಸಿದೆ. ಸೀಟ್ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ. ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾವನೆಗೆ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ. ಶೀಘ್ರದಲ್ಲೇ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದು ಕೆಇಎ […]
ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read More »
ಕರ್ನಾಟಕ
