ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

(ನ್ಯೂಸ್‌ ಕಡಬ) newskadaba.com, ಆ.28: ನವದೆಹಲಿ: ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕೆಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಒತ್ತಾಯಿಸಿದ್ದು, ಇಡೀ ದೇಶ ಈ ನಿರ್ಧಾರವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಮೆರಿಕದಿಂದ ಆಮದು ಮಾಡಿಕೊಳ್ಳುವ ಹತ್ತಿಯ ಮೇಲಿನ ಶೇಕಡಾ 11 ರಷ್ಟು ಸುಂಕವನ್ನು ಮನ್ನಾ ಮಾಡಲು ನಿರ್ಧರಿಸಿದೆ. ಇದು ಇಲ್ಲಿನ ಸ್ಥಳೀಯ ರೈತರ ವ್ಯವಹಾರದ ಮೇಲೆ […]

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್