ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಸಾಬೀತು ► ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ಸಂಕಷ್ಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15. ರಾಜ್ಯ ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ನಕಲಿ ಪ್ರಮಾಣ ಪತ್ರ ನೀಡಿ ಐಪಿಎಸ್​ ಹುದ್ಧೆ ಪಡೆದಿರುವ ಹಿನ್ನೆಲೆಯಲ್ಲಿ ಸಿಬಿಐ ಸಂಕಷ್ಟ ಎದುರಾಗಿದೆ. ಕೆಂಪಯ್ಯ ವಿರುದ್ಧ ಎಸಿಬಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ದೂರದಾರರೊಬ್ಬರು ಕೆಂಪಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಒತ್ತಾಯ ಮಾಡಿ ಹೈಕೋರ್ಟ್​​ಗೆ ರಿಟ್​ ಅರ್ಜಿ ಸಲ್ಲಿಸಿದ್ದಾರೆ.   ನಕಲಿ ಪ್ರಮಾಣ ಪತ್ರ ಆರೋಪಕ್ಕೆ ಸಂಬಂಧಪಟ್ಟಂತೆ 1990 ರಲ್ಲಿ ಪೊಲೀಸ್​ ಇಲಾಖೆಯು ತನಿಖೆ ನಡೆಸಿ ಕೆಂಪಯ್ಯ ನಕಲಿ […]

ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಸಾಬೀತು ► ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ಸಂಕಷ್ಟ Read More »

ಕರ್ನಾಟಕ