‘ಕೆಂಪೇಗೌಡ – 2’ ಸಿನಿಮಾ ಚಿತ್ರೀಕರಣ ವೇಳೆ ಅಪಘಾತ ► ಕನ್ನಡದ ಚಿತ್ರನಟರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಚೆನ್ನೈ, ಆ.30. ಕೆಂಪೇಗೌಡ – 2 ಕನ್ನಡ ಸಿನಿಮಾದ ಚಿತ್ರೀಕರಣ ವೇಳೆ ಸಂಭವಿಸಿದ ಅಪಘಾತದಲ್ಲಿ ನಟರಾದ ಲೂಸ್ ಮಾದ ಯೋಗಿ ಮತ್ತು ಕೋಮಲ್ ಗಾಯಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಬುಧವಾರ ಅಪರಾಹ್ನ ಚೆನ್ನೈನಲ್ಲಿ ನಡೆದಿದೆ. ತಮಿಳುನಾಡಿನ ಮಹಾಬಲಿಪುರಂ ಬಳಿ ಕೆಂಪೇಗೌಡ – 2 ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣಕ್ಕಾಗಿ ಅಲ್ಬೇರಿಯನ್ ಬೈಕ್ ನಲ್ಲಿ ಕೆಳಮಟ್ಟದಿಂದ ಬೈಕ್ ವೀಲಿಂಗ್ ಮಾಡುವ ದೃಶ್ಯವಿತ್ತೆನ್ನಲಾಗಿದೆ. ಸಾಹಸ ಮಾಡುವ ಸಂದರ್ಭದಲ್ಲಿ ಬೈಕ್ ಉಲ್ಟಾ ಬಿದ್ದ ಪರಿಣಾಮ ನಟರಾದ […]

‘ಕೆಂಪೇಗೌಡ – 2’ ಸಿನಿಮಾ ಚಿತ್ರೀಕರಣ ವೇಳೆ ಅಪಘಾತ ► ಕನ್ನಡದ ಚಿತ್ರನಟರಿಬ್ಬರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್