kepu

ಕೇಪು ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಡಿ.20. ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ ಪೂರ್ವಭಾವಿಯಾಗಿ ಶಾಲಾ ಹಿರಿಯ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಊರವರಿಗೆ ಆಯೋಜಿಸಲಾಗಿದ್ದ  ಕ್ರೀಡಾಕೂಟವು ಇತ್ತೀಚೆಗೆ ಶಾಲಾ ಮೈದಾನದಲ್ಲಿ ಜರಗಿತು. ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್.ಕೆ. ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಸುತ್ತದೆ. ಗ್ರಾಮದ ಎಲ್ಲರೂ ಸೇರಿಕೊಂಡು ಕಾರ್ಯಕ್ರಮಗಳನ್ನು ನಡೆಸಿದಾಗ ಗ್ರಾಮದೊಳಿಗನ ಬಾಂಧವ್ಯವೂ ವೃದ್ಧಿಸುತ್ತದೆ ಎಂದರು. ಕ್ರೀಡಾಕೂಟಕ್ಕೆ  ತೆಂಗಿನಕಾಯಿ ಒಡೆದು […]

ಕೇಪು ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ .22,  ಕೇಪು ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ವರ್ಷಂಪ್ರತಿ ನಡೆಸಲ್ಪಡುವ  11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮ ಆದಿತ್ಯವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಫ್ರೆಂಡ್ಸ್‌ ಕ್ಲಬ್ ನ ಅಧ್ಯಕ್ಷರಾದ ಮಹೇಶ್ ಕುಂಟೋಡಿ ಅಧ್ಯಕ್ಷತೆ ವಹಿಸಿದ್ದರು. ಕಡಬ ಸಿಎ ಬ್ಯಾಂಕಿನ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಹಾಗು ವಿವಿಧ ಸ್ಪರ್ಧೆಗಳಲ್ಲಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ Read More »

ಕರಾವಳಿ
Scroll to Top