ಕೇರಳ : ಎಸ್ಡಿಪಿಐ-ಸಿಪಿಐ ನಡುವೆ ಘರ್ಷಣೆ, ಆ್ಯಂಬುಲೆನ್ಸ್ಗೆ ಬೆಂಕಿ
(ನ್ಯೂಸ್ ಕಡಬ) newskadaba.com, ಅ.21 ತಿರುವನಂತಪುರಂ: ಕೇರಳದ ನೆಡುಮಂಗಾಡ್ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಿಪಿಐಕಾರ್ಯಕರ್ತರ ನಡುವಿನ ಘರ್ಷಣೆ ನಡೆದು ಆ್ಯಂಬ್ಯು ಲೆನ್್ಸಗೆ ಬೆಂಕಿ ಹಚ್ಚಲಾಗಿದೆ.ನೆಡುಮಂಗಾಡ್ ಪೊಲೀಸರ ಪ್ರಕಾರ, ಸ್ಥಳೀಯ ಸಿಪಿಐ ನಾಯಕನ ಮೇಲೆ ನಿನ್ನೆ ಸಂಜೆ ಎಸ್ಡಿಪಿಐ ಕಾರ್ಯಕರ್ತರು ದಾಳಿ ನಡೆಸಿದ್ದರು. ಹೀಗಾಗಿ ಅಪರಿಚಿತ ವ್ಯಕ್ತಿಗಳು ಎಸ್ಡಿಪಿಐ ಕಾರ್ಯಕರ್ತರ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮುಖವಾಡ ಧರಿಸಿದ ವ್ಯಕ್ತಿಗಳು ತಡರಾತ್ರಿ ಆಂಬ್ಯುಲೆನ್ಸ್ ಮತ್ತು ಎಸ್ಡಿಪಿಐ ಕಾರ್ಯಕರ್ತನ ಒಡೆತನದ ಕಾರಿಗೆ ಹಾನಿ ಮಾಡಿರುವುದು […]
ಕೇರಳ : ಎಸ್ಡಿಪಿಐ-ಸಿಪಿಐ ನಡುವೆ ಘರ್ಷಣೆ, ಆ್ಯಂಬುಲೆನ್ಸ್ಗೆ ಬೆಂಕಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
