ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ
(ನ್ಯೂಸ್ ಕಡಬ) newskadaba.com ಕೇರಳ, ಜು. 18. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಸಾವಿನ ಕುರಿತು ಪುತ್ರ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದ ಉಮ್ಮನ್ ಚಾಂಡಿ ಅವರು, ಅಕ್ಟೋಬರ್ 31, 1943 ರಂದು ಜನಿಸಿದರು. ಅವರು […]
ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ Read More »
ಕರಾವಳಿ
