ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ
(ನ್ಯೂಸ್ ಕಡಬ)newskadaba.com ಕೇರಳ, ಜು.30. ಕೇರಳದ ವಯನಾಡು ಪ್ರಕೃತಿ ವಿಕೋಪದಿಂದ ದುರಂತ ಭೂಮಿಯಾಗಿ ಮಾರ್ಪಾಡಾಗಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿದ್ದು ಅನೇಕ ಊರುಗಳ ಚಿತ್ರಣವೇ ಬದಲಾಗಿವೆ. ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು […]
ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ Read More »
ಕ್ರೈಮ್ ನ್ಯೂಸ್
