ಕೇರಳ: ಪಾಳು ಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮಾನವ ಅವಶೇಷಗಳು ಪತ್ತೆ

(ನ್ಯೂಸ್ ಕಡಬ) newskadaba.com ಜ.07 ಕೇರಳ: ಸೋಮವಾರ ಎರ್ನಾಕುಲಂ ಜಿಲ್ಲೆಯ ಚೊಟ್ಟನಿಕ್ಕಾರಾ ಬಳಿಯ ಪರಿತ್ಯಕ್ತ ಮನೆಯೊಳಗೆ ತಲೆಬುರುಡೆ ಮತ್ತು ಮೂಳೆಗಳು ಸೇರಿದಂತೆ ಮಾನವ ಅವಶೇಷಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸ್ಥಳವನ್ನು ಶೋಧಿಸಿದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿಸಿದಾಗ, ಸುಮ್ಮನೆ ಕುತೂಹಲಕ್ಕೆಂದು ಫ್ರಿಡ್ಜ್​ ಬಾಗಿಲು ತೆರೆದಾಗ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ. ಅವಶೇಷಗಳು ಫ್ರಿಡ್ಜ್‌ನಲ್ಲಿ ಶೇಖರಿಸಲ್ಪಟ್ಟಿರುವುದು ಕಂಡುಬಂದಿದೆ. 30 ವರ್ಷಗಳಿಂದ ಜನವಸತಿ ಇಲ್ಲದ ಈ ಮನೆ ಸಮಾಜ ವಿರೋಧಿಗಳ ತಾಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸಿದ್ಧ ಚೊಟ್ಟಣಿಕ್ಕರ ಭಗವತಿ […]

ಕೇರಳ: ಪಾಳು ಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮಾನವ ಅವಶೇಷಗಳು ಪತ್ತೆ Read More »

ಬ್ರೇಕಿಂಗ್ ನ್ಯೂಸ್