ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು
(ನ್ಯೂಸ್ ಕಡಬ) newskadaba.com, ಜು. 29. ಯೆಮೆನ್ನಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಈಗ ಶಾಶ್ವತವಾಗಿ ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ, ಕಾಂತಪುರಂ ಎಪಿ ಅಬುಬಕರ್ ಮುಸ್ಲೈಯರ್ ಅವರ ಕಚೇರಿ ತಿಳಿಸಿದೆ. ಜುಲೈ 16ರಂದು ನಿಮಿಷಾ ಪ್ರಿಯಾಳಿಗೆ ಗಲ್ಲಿಗೇರಿಸಲು ದಿನ ನಿಗದಿಯಾಗಿತ್ತು. ಆದರೆ, ಭಾರತ ಸರ್ಕಾರದ ಮನವಿ ಹಾಗೂ ಧಾರ್ಮಿಕ ಮುಖಂಡರ ಮಧ್ಯಸ್ಥಿಕೆಯ ಬಳಿಕ ಆ ಗಲ್ಲು ಶಿಕ್ಷೆ ಮುಂದೂಡಲಾಗಿತ್ತು. ಭಾರತ ಸರ್ಕಾರ ಮತ್ತು ಗ್ರ್ಯಾಂಡ್ ಮುಫ್ತಿ ಅಬುಬಕರ್ […]
ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
