ಕೋಡಿಂಬಾಳದ ಅರ್ಪಾಜೆ ಕೆರೆ ಒತ್ತುವರಿ ಆರೋಪ ► ಕೆರೆ ಅಭಿವೃದ್ಧಿಗೆ ಮುಂದಾದ ಸ್ಥಳೀಯರಿಗೆ ಕಾನೂನಿನ ತೊಡಕು
(ನ್ಯೂಸ್ ಕಡಬ) newskadaba.com ಕಡಬ, ಜೂ.26. ಇಲ್ಲಿನ ಕೋಡಿಂಬಾಳ ಗ್ರಾಮದ ಅರ್ಪಾಜೆಯಲ್ಲಿ ಸರ್ವೆ ನಂ.33/3 ರಲ್ಲಿ 0.62 ಎಕರೆ ವಿಸ್ತೀರ್ಣದಲ್ಲಿರುವ ಸರಕಾರಿ ಕೆರೆಯನ್ನು ಒತ್ತುವರಿ ಮಾಡಿ ಕೆರೆಯ ಜಮೀನಿನಲ್ಲಿ ಖಾಸಗಿ ವ್ಯಕ್ತಿಗಳು ರಸ್ತೆ ನಿರ್ಮಿಸಿರುವುದರ ವಿರುದ್ಧ ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಹಲವು ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ತಿಂಗಳ ಹಿಂದೆ ದೂರಿಗೆ ಸ್ಪಂದಿಸಿದ ಪುತ್ತೂರು ತಹಶೀಲ್ದಾರ್ ಅನಂತ ಶಂಕರ ಅವರು ಕೆರೆಯನ್ನು ಅಳೆದು ಗಡಿ ಗುರುತು ಮಾಡಿ ಅತಿಕ್ರಮಣ ನಡೆದಿದ್ದರೆ ಕೂಡಲೇ ತೆರವುಗೊಳಿಸುವಂತೆ ಕಡಬ ಕಂದಾಯ […]
ಕೋಡಿಂಬಾಳದ ಅರ್ಪಾಜೆ ಕೆರೆ ಒತ್ತುವರಿ ಆರೋಪ ► ಕೆರೆ ಅಭಿವೃದ್ಧಿಗೆ ಮುಂದಾದ ಸ್ಥಳೀಯರಿಗೆ ಕಾನೂನಿನ ತೊಡಕು Read More »
ಕರಾವಳಿ
