ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ
(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸಬ್ರಹ್ಮಣ್ಯ ವಿಭಾಗದ ನೆಟ್ಟಣದಲ್ಲಿ ನಿಗಮದ ಸಿಬಂದಿಯೊಬ್ಬರು ನಕಲಿ ಸಹಿ ಮಾಡಿ ಇನ್ನೊಬ್ಬರ ಸಂಬಳ ಪಡೆದಿದ್ದು, ಅವರ ವಿರುದ್ಧ ತಕ್ಷಣ ಕ್ರಮ ಜರಗಿಸಬೇಕು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ನ ಸುಬ್ರಹ್ಮಣ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅಗ್ರಹಿಸಿದರು. ಅವರು ಶುಕ್ರವಾರ ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮರುನಾಟಿ ರಬ್ಬರ್ ತೋಟದಲ್ಲಿ ನಕಲಿ ಹಾಜರಿ ಹಾಕಿ ಸಂಬಳ ಸ್ವೀಕರಿಸಲಾಗಿದೆ ಎಂದು ಆರೋಪಿಸಿದರು. 2015-16 ನೇ […]
ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ Read More »
ಕರಾವಳಿ
