KGF

KGF, ಕಾಂತಾರ ಯಶಸ್ಸು, ಇದೀಗ ಕ್ರೀಡಾ ಲೋಕಕ್ಕೂ ‘ಹೊಂಬಾಳೆ’ ಎಂಟ್ರಿ, RCB ಖರೀದಿಗೆ ಮುಂದು!

(ನ್ಯೂಸ್‌ ಕಡಬ) newskadaba.com,  ನ.13:  ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳ ಮೂಲಕ ಪ್ರಪಂಚದಾದ್ಯಂತ ಕನ್ನಡ ಚಿತ್ರರಂಗದ ಹಿರಿಮೆಯನ್ನು ಹೆಚ್ಚಿಸಿದ ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ‘ಫಿಲಂಸ್ ಈಗ ಕ್ರೀಡಾ ಲೋಕ ಪ್ರವೇಶಿಸಲು ಸಜ್ಜಾಗಿದೆ. ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯನ್ನು ಖರೀದಿಸುವ ಮಾತುಗಳು ಕೇಳಿಬರುತ್ತಿವೆ. ಮಾರುಕಟ್ಟೆಯಲ್ಲಿ 2 ಬಿಲಿಯನ್ ಮೌಲ್ಯ ಹೊಂದಿರುವ RCB ಮೂಲಗಳ ಪ್ರಕಾರ ಸದ್ಯದ ಮಾರುಕಟ್ಟೆಯಲ್ಲಿ ಬರೊಬ್ಬರಿ 2 ಬಿಲಿಯನ್ ಮೌಲ್ಯ ಹೊಂದಿರುವ […]

KGF, ಕಾಂತಾರ ಯಶಸ್ಸು, ಇದೀಗ ಕ್ರೀಡಾ ಲೋಕಕ್ಕೂ ‘ಹೊಂಬಾಳೆ’ ಎಂಟ್ರಿ, RCB ಖರೀದಿಗೆ ಮುಂದು! Read More »

ಕರ್ನಾಟಕ, ಸಿನಿಮಾ

‘ರಾಮಾಯಣ’ ಗ್ಲಿಂಪ್ಸ್​​ ರಿಲೀಸ್​ಗೂ ಮುನ್ನ ಅಮೆರಿಕಕ್ಕೆ ತೆರಳಿದ ರಾಕಿಭಾಯ್ ಯಶ್

(ನ್ಯೂಸ್‌ ಕಡಬ) newskadaba.com ಜು.01: ರಾಕಿಂಗ್ ಸ್ಟಾರ್ ಯಶ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ಖ್ಯಾತ ನಟ. ಕೆಜಿಎಫ್​​​​ ಸ್ಟಾರ್​​ನ ಮುಂದಿನ ಬಹುನಿರೀಕ್ಷಿತ ಚಿತ್ರಗಳಾದ ರಾಮಾಯಣ ಹಾಗೂ ಟಾಕ್ಸಿಕ್​ನ ಚಿತ್ರೀಕರಣ ಭರದಿಂದ ಸಾಗಿದೆ. ಮೂಲಗಳ ಪ್ರಕಾರ, ಕಳೆದ ಕೆಲ ದಿನಗಳಿಂದ ರಾಕಿಭಾಯ್ ಮುಂಬೈನಲ್ಲಿ ಟಾಕ್ಸಿಕ್ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದರು.​​ ಇದೀಗ ಅಮೆರಿಕಕ್ಕೆ ತೆರಳಿದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಯಶ್ ಅವರೀಗ ಸಿನಿಮಾ ಕೆಲಸಗಳಿಗೆ ಕೊಂಚ ಬ್ರೇಕ್ ಕೊಟ್ಟು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಕುಟುಂಬದೊಟ್ಟಿಗೆ ವಿದೇಶದಲ್ಲಿ ಗುಣಮಟ್ಟದ

‘ರಾಮಾಯಣ’ ಗ್ಲಿಂಪ್ಸ್​​ ರಿಲೀಸ್​ಗೂ ಮುನ್ನ ಅಮೆರಿಕಕ್ಕೆ ತೆರಳಿದ ರಾಕಿಭಾಯ್ ಯಶ್ Read More »

ಸಿನಿಮಾ
Scroll to Top