ಪತ್ರಕರ್ತನ ಮನೆಯ ಮುಂದೆ ಗುಂಡು ಸೂಜಿ ಚುಚ್ಚಿದ ಸೌತೆಕಾಯಿ ► ವಾಮಾಚಾರ ಮಾಡಿರುವ ಶಂಕೆ
(ನ್ಯೂಸ್ ಕಡಬ) newskadaba.com ಕಡಬ, ಆ.07. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಪತ್ರಕರ್ತ ಖಾದರ್ ಸಾಹೇಬ್ ಅವರ ಮನೆಯ ಮುಂಭಾಗದಲ್ಲಿ ಭಾನುವಾರ ವಾಮಾಚಾರ ನಡೆಸಲಾಗಿದೆ ಎಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ಖಾದರ್ ಸಾಹೇಬ್ ಅವರ ಮನೆಯ ಅಂಗಳದಲ್ಲಿ ಸೌತೆ ಕಾಯಿ ಮೇಲೆ ಗುಂಡು ಸೂಜಿಗಳನ್ನು ಚುಚ್ಚಿ ಶಿಲುಬೆಯಾಕಾರ ಮಾಡಿರುವ ಚಿತ್ರಣ ಕಂಡು ಬಂದಿದ್ದು, ಇದರಿಂದ ಭಯಭೀತರಾದ ಮನೆಯವರು ಸ್ಥಳೀಯ ಮುಖಂಡರುಗಳು, ಜನಪ್ರತಿನಿಧಿಗಳು ಹಾಗೂ ಪೋಲೀಸರಿಗೆ ತಿಳಿಸಿದ್ದಾರೆ. ಕಡಬ ಠಾಣಾ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಊರಿನ […]
ಪತ್ರಕರ್ತನ ಮನೆಯ ಮುಂದೆ ಗುಂಡು ಸೂಜಿ ಚುಚ್ಚಿದ ಸೌತೆಕಾಯಿ ► ವಾಮಾಚಾರ ಮಾಡಿರುವ ಶಂಕೆ Read More »
ಕರಾವಳಿ
