ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಖಾದಿ ಬಳಕೆಯನ್ನು ಉತ್ತೇಜಿಸಲು ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸಲು ಹಾಗೂ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಅದರಂತೆ, ರೂರಲ್ ರಿಸೋರ್ಸಸ್ ಡೆವಲಪ್ ಮೆಂಟ್ ಅಸೋಸಿಯೇಷನ್ ಸಂಘದವರು ಮಂಗಳೂರಿನಲ್ಲಿ ದೈನಂದಿನ ಬಳಕೆಯ ಖಾದಿ […]
ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ Read More »
ಕರಾವಳಿ