ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ – ಖಡಕ್ ಸೂಚನೆ
(ನ್ಯೂಸ್ ಕಡಬ) newskadaba.com, ಜು.15. ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಪ್ರಮುಖವಾಗಿ ಎಸ್ಸಿ ಹಾಗೂ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನೂ ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಅವರಿಗೆ ಎಸ್ಸಿ ಎಸ್ಟಿ ಸಮುದಾಯದ ನೌಕರರ ಹಿತ […]
ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ – ಖಡಕ್ ಸೂಚನೆ Read More »
ಕರ್ನಾಟಕ
