ಶೌಚಾಲಯದಲ್ಲಿ ವಿಡಿಯೋ ಪ್ರಕರಣ- ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಕೋಮುಬಣ್ಣ ಬಳಿಯದಂತೆ ಖುಷ್ಬೂ ಸುಂದರ್
(ನ್ಯೂಸ್ ಕಡಬ) newskadaba.com ಉಡುಪಿ, ಜು. 27. ಉಡುಪಿ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ಖಾಸಗಿ ವಿಡಿಯೋ ಸೆರೆ ಪ್ರಕರಣದಲ್ಲಿ ಈವರೆಗೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಪ್ರಕರಣಕ್ಕೆ ಕೋಮುಬಣ್ಣ ಬಳಿಯಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದರು. ಪ್ರಕರಣದ ತನಿಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಮುಂದಾಗಿದ್ದು, ಅದರ ಭಾಗವಾಗಿ ನಟಿ ಹಾಗೂ ಆಯೋಗದ ದಕ್ಷಿಣ ಭಾರತದ ಮಹಿಳಾ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿ ಅಲ್ಲಿನ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ […]
ಶೌಚಾಲಯದಲ್ಲಿ ವಿಡಿಯೋ ಪ್ರಕರಣ- ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಕೋಮುಬಣ್ಣ ಬಳಿಯದಂತೆ ಖುಷ್ಬೂ ಸುಂದರ್ Read More »
ಕರಾವಳಿ
