ಹಳೇ ಕಾನೂನು ಬಳಸಿ ಎಂ.ಆರ್.ಪಿ.ಎಲ್.ಗೆ ಭೂಸ್ವಾಧೀನ: ಮುಖ್ಯಮಂತ್ರಿಗೆ ದೂರು
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.08. ಕೆಐಎಡಿಬಿಯು ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಎಂ ಆರ್ ಪಿಎಲ್ ವಿಸ್ತರಣೆಗಾಗಿ ರೈತರ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡುತ್ತಿದೆ ಎಂದು ಮಂಗಳೂರು ವಿಶೇಷ ಆರ್ಥಿಕ ವಲಯ ವಿರೋಧಿ ಹೋರಾಟಗಾರ್ತಿ ವಿದ್ಯಾ ದಿನಕರ್ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ವಿದ್ಯಾ ದಿನಕರ್ ನೇತೃತ್ವದ ನಿಯೋಗ, ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಭೂಸ್ವಾಧೀನ ಮಾಡಬಾರದು ಎಂದು ಈಗಾಗಲೇ ಹೈಕೋರ್ಟ್ ಆದೇಶ ನೀಡಿದೆ. ಯುಪಿಎ ಸರಕಾರ 2013 ರಲ್ಲಿ ಹೊಸ ಭೂಸ್ವಾಧೀನ ಕಾಯ್ದೆಯನ್ನು ಜಾರಿಗೆ […]
ಹಳೇ ಕಾನೂನು ಬಳಸಿ ಎಂ.ಆರ್.ಪಿ.ಎಲ್.ಗೆ ಭೂಸ್ವಾಧೀನ: ಮುಖ್ಯಮಂತ್ರಿಗೆ ದೂರು Read More »
ಕರ್ನಾಟಕ
