ಮೂಢನಂಬಿಕೆಗೆ ಮಗು ಬಲಿ – ಕುಟುಂಬಸ್ಥರ ವಿರುದ್ದ ದೂರು ದಾಖಲು
(ನ್ಯೂಸ್ ಕಡಬ) newskadaba.com ತುಮಕೂರು, ಜು. 28. ಇಲ್ಲಿನ ಗೊಲ್ಲರಹಟ್ಟಿ ಎಂಬಲ್ಲಿ ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮಗು ಮೃತಪಟ್ಟ ಘಟನೆಗೆ ಸಂಬಂಧಿಸಿ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಿರಿಯ ಸಿವಿಲ್ ನ್ಯಾಯ್ಯಾಧೀಶರಾದ ನೂರುನ್ನೀಸ್ ಗ್ರಾಮಕ್ಕೆ ಭೇಟಿ ನೀಡಿ ಬಾಣಂತಿ ವಸಂತಾರವರ ಆರೋಗ್ಯ ವಿಚಾರಿಸಿ, ಬಳಿಕ ಗ್ರಾಮಸ್ಥರು ಹಾಗೂ ಸ್ಥಳೀಯ ಸರ್ಕಾರಿ […]
ಮೂಢನಂಬಿಕೆಗೆ ಮಗು ಬಲಿ – ಕುಟುಂಬಸ್ಥರ ವಿರುದ್ದ ದೂರು ದಾಖಲು Read More »
ಕರ್ನಾಟಕ, ಕ್ರೈಮ್ ನ್ಯೂಸ್
