kidnap

‘ಕಿಡ್ನಾಪ್‌ ಪ್ರಕರಣ’, ಬಂಧನಕ್ಕೊಳಗಾದ ಆರ್‌ಸಿಬಿ ತಂಡದ ಮಾಜಿ ಬ್ಯಾಟ್ಸ್ ಮನ್‌

(ನ್ಯೂಸ್ ಕಡಬ)newskadab.com  ಬೆಂಗಳೂರು, ಜ.18. ಭಾರತ ಕಿರಿಯರ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿಜಯ್‌ ಝೋಲ್‌ ಮತ್ತು ಆತನ ಸಹೋದರ ಸೇರಿದಂತೆ ಒಟ್ಟು 20 ಮಂದಿಯನ್ನು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಅಪಹರಣ, ಸುಲಿಗೆ ಮತ್ತು ದಂಧೆ ಪ್ರಕರಣಗಳ ಅಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕ್ರಿಪ್ಟೊ ಕರೆನ್ಸಿ ಇನ್ವೆಸ್ಟ್‌ಮೆಂಟ್‌ ಮ್ಯಾನೇಜರ್‌ ಒಬ್ಬರು ದಾಖಲಿಸಿದ್ದ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲೂ ವಿಜಯ್‌ ಝೋಲ್ ಮತ್ತು ಆತನ ಸಹೋದರ ವಿಕ್ರಮ್‌ ಝೋಲ್‌ ಅವರನ್ನು ಬಂಧಿಸಿರುವುದಾಗಿ […]

‘ಕಿಡ್ನಾಪ್‌ ಪ್ರಕರಣ’, ಬಂಧನಕ್ಕೊಳಗಾದ ಆರ್‌ಸಿಬಿ ತಂಡದ ಮಾಜಿ ಬ್ಯಾಟ್ಸ್ ಮನ್‌ Read More »

ರಾಷ್ಟ್ರೀಯ ನ್ಯೂಸ್

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                 

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ. 14.  ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಆರೋಪ ಕೇಳಿ ಬಂದ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಎಂಬಲ್ಲಿ ಸಂಭವಿಸಿದೆ. ಇಬ್ಬರು ಮಕ್ಕಳು ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ತೆರಳುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಅಂಗಿಯನ್ನು  ಎಳೆಯಲು ಪ್ರಯತ್ನಿಸಿದ್ದು, ಈ ವೇಳೆ ಅಂಗಿಯ ಗುಬ್ಬಿಗಳು ಎದ್ದು ಹೋಗಿವೆ. ತಿಳಿದುಬಂದಿದೆ. ಈ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ನಂತರ ಅವರು ಬಂಟ್ವಾಳ ಪೋಲಿಸ್ ಠಾಣೆಗೆ  ಮಾಹಿತಿ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ.09 ಕೆಲಸಕ್ಕೆಂದು ಮಲ್ಪೆ ಬಂದರಿಗೆ ಬಂದಿದ್ದ ಕೇರದ ಮೂಲದ ವ್ಯಕ್ತಿಯೊಬ್ಬರು ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಕೃಷ್ಣ(48) ಎಂದು ಗುರುತಿಸಲಾಗಿದೆ. ಈತನ ಪತ್ನಿ, ಮಕ್ಕಳು ಮಲ್ಪೆಗೆ ಹುಡುಕಿಕೊಂಡು ಬಂದಿದ್ದು, ಇವರ ಕುರಿತು ಮಾಹಿತಿ ದೊರಕಿದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮೈಸೂರು, ಆ.23. ಇಂಜಿನಿಯರಿಂಗ್‌ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕಾರಿನಲ್ಲಿ ಅಪಹರಣಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ವಿದ್ಯಾರ್ಥಿನಿ ಕಾರು ಚಾಲಕನ ಕೈಗೆ ಕಚ್ಚಿ ತಪ್ಪಿಸಿಕೊಂಡ ಘಟನೆ ಇಲ್ಲಿನ ನಂಜನಗೂಡಿನಲ್ಲಿ ಬುಧವಾರದಂದು ನಡೆದಿದೆ. ಚಾಮರಾಜನಗರದಲ್ಲಿ ಎಂಜಿನಿಯರಿಂಗ್ ಓದುತ್ತಿರುವ ಮಂಡ್ಯ ಮೂಲದ ರಾಧಾ ಅಪಹರಣಕ್ಕೆ ಒಳಗಾಗಿ ನಂತರ ತಪ್ಪಿಸಿಕೊಂಡು ಬಂದಿರುವ ಯುವತಿ. ರಾಧಾ ತನ್ನ ಪರಿಚಯಸ್ಥರ ಭೇಟಿಗೆಂದು ನಂಜನಗೂಡಿಗೆ ಬಂದಿದ್ದು, ಹಿಂತಿರುಗಲು ನಂಜನಗೂಡಿನ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಅಲ್ಲೆ ಇದ್ದ ಅಪರಿಚಿತ ಮಹಿಳೆಯು ರಾಧಾ ಜೊತೆ ಮಾತುಕತೆ ಆರಂಭಿಸಿದ್ದಾಳೆ.

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ Read More »

ಕರ್ನಾಟಕ
Scroll to Top